Flash Story
“ಧರ್ಮ ಜಾಗೃತಿಗೆ ಗಣೇಶೋತ್ಸವ ಶಕ್ತಿಕೇಂದ್ರವಾಗಲಿ: ರಮಾನಂದಗೌಡ”
ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆ
ತಮಿಳುನಾಡಿಗೆ ಕಾವೇರಿ ನೀಡು ಬಿಡದಂತೆ ಒತ್ತಾಯಿಸಿ ಕರವೆ ಹಾಗೂ ರೈತ ಸಂಘದಿoದ ಪ್ರತಿಭಟನೆ
ನನ್ನ ಪ್ರೀತಿಯ ಹಿತೈಷಿಗಳೇ ನಾನು ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ. ಎಂ.ಕೆ ಪ್ರಾಣೇಶ್.
“ಹಿರಿಯರನ್ನು ಅವಮಾನಿಸುತ್ತಿದ್ದಾರೆ” – ನಯನ ಮೋಟಮ್ಮ ವಿರುದ್ಧ ಎಂ.ಪಿ. ಕುಮಾರಸ್ವಾಮಿ ಗಂಭೀರ ಆರೋಪ
ಕೋಳೂರು ರಸ್ತೆ ಅವ್ಯವಸ್ಥೆ: ವಿದ್ಯಾರ್ಥಿಗಳ ಪರದಾಟ, ಪಂಚಾಯತ್ ವಿರುದ್ಧ ಸ್ಥಳೀಯರ ಕಿಡಿ
ಬಿಡದಿ ಟೌನ್​ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಂಡಾಯ: ಕ್ರಮ ಕೈಗೊಳ್ಳದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ
ಮಾನವೀಯತೆ ಮೆರೆದ ಬಜರಂಗದಳ ಕಾರ್ಯಕರ್ತರು: ಹಸುವಿಗೆ ನೆರವೇರಿತು ಗೌರವಯುತ ಅಂತಿಮ ವಿಧಿ….!!

ಒತ್ತುವರಿ ಆಗಿದ್ದ ಸರ್ಕಾರಿ ಶಾಲಾ ಭೂಮಿ ವಾಪಸ್: ಮಂಜುಳ ಹೋರಾಟಕ್ಕೆ ಐತಿಹಾಸಿಕ ಜಯ!

Spread the love

ಒತ್ತುವರಿ ಆಗಿದ್ದ ಸರ್ಕಾರಿ
ಶಾಲೆಯ ಭೂಮಿ ವಾಪಸ್!

ಮೂಡಿಗೆರೆ ತಾಲ್ಲೂಕಿನ ಬಣಕಲ್‌ನ ಬಳಿಯ ಹೆಗ್ಗುಡ್ಲು ಸರ್ಕಾರಿ ಶಾಲೆಕಾನೂನು ಸಮರ ಸಾರಿದ್ದ
ಗಟ್ಟಿಗಿತ್ತಿ ಮಂಜುಳ

ಒತ್ತುವರಿ ಆಗಿದ್ದ ಹೆಗ್ಗುಡ್ಲುವಿನ ಸರ್ಕಾರಿ ಶಾಲಾ ಭೂಮಿಯನ್ನ ಹಿಂಪಡೆಯಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಶಾಲೆಯ 9.5 ಗುಂಟೆ ಜಾಗ ಭೂಮಿ ಒತ್ತುವರಿ ಆಗಿತ್ತು. ಇದೀಗ ಒತ್ತುವರಿ ಆಗಿದ್ದ ಭೂಮಿಯನ್ನ ಶಾಲಾ ಆಡಳಿತ ಮಂಡಳಿ ವಾಪಸ್ ಪಡೆದಿದೆ. ಈ ಹೋರಾಟದ ಹಿಂದೆ ಇದ್ದದ್ದು ಹೆಗ್ಗುಡ್ಲು ಹೆಗ್ಗಡತಿ, ಮಂಜುಳ ಅವರು. ಶಾಲಾ ಭೂಮಿ ಮರಳಿ ಪಡೆಯಲು ಮಂಜುಳ ಅವರು ಸಮರ ಸಾರಿದ್ರು. ಇದಕ್ಕಾಗಿ ಮಂಜುಳ ಅವರು ಸ್ವಂತ ಖರ್ಚಿನಲ್ಲಿ ಶಾಲಾ ಭೂಮಿ ಉಳಿವಿಗೆ ಹೈಕೋರ್ಟ್ ಮೆಟ್ಟಿಲೇರಿದ್ರು. ಶಾಸಕಿ, ತಹಶೀಲ್ದಾರ್, ಶಿಕ್ಷಣಾಧಿಕಾರಿ ಹಾಗೂ ಮುಖ್ಯ ಶಿಕ್ಷಕಿಯವರ ಸಹಕಾರದಿಂದ ಭೂಮಿ ಮರಳಿ ಸಿಕ್ಕಿದೆ. ಈ ಹೋರಾಟದಿಂದ
ಶಾಲೆಗೆ ಹೆಚ್ಚುವರಿ ಆಟದ ಮೈದಾನ ಸಿಕ್ಕಿದ್ದು ಶಿಕ್ಷಕರು, ಮಕ್ಕಳಿಗೆ ಖುಷಿ ತಂದಿದೆ. ಒಟ್ನಲ್ಲಿ, ಶ್ರೀಮತಿ ಮಂಜುಳ ಅವರ ಸತತ ಹೋರಾಟದ ಫಲಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತ ಆಗಿದೆ.

Leave a Reply

Your email address will not be published. Required fields are marked *

Back To Top