Flash Story
“ಧರ್ಮ ಜಾಗೃತಿಗೆ ಗಣೇಶೋತ್ಸವ ಶಕ್ತಿಕೇಂದ್ರವಾಗಲಿ: ರಮಾನಂದಗೌಡ”
ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆ
ತಮಿಳುನಾಡಿಗೆ ಕಾವೇರಿ ನೀಡು ಬಿಡದಂತೆ ಒತ್ತಾಯಿಸಿ ಕರವೆ ಹಾಗೂ ರೈತ ಸಂಘದಿoದ ಪ್ರತಿಭಟನೆ
ನನ್ನ ಪ್ರೀತಿಯ ಹಿತೈಷಿಗಳೇ ನಾನು ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ. ಎಂ.ಕೆ ಪ್ರಾಣೇಶ್.
“ಹಿರಿಯರನ್ನು ಅವಮಾನಿಸುತ್ತಿದ್ದಾರೆ” – ನಯನ ಮೋಟಮ್ಮ ವಿರುದ್ಧ ಎಂ.ಪಿ. ಕುಮಾರಸ್ವಾಮಿ ಗಂಭೀರ ಆರೋಪ
ಕೋಳೂರು ರಸ್ತೆ ಅವ್ಯವಸ್ಥೆ: ವಿದ್ಯಾರ್ಥಿಗಳ ಪರದಾಟ, ಪಂಚಾಯತ್ ವಿರುದ್ಧ ಸ್ಥಳೀಯರ ಕಿಡಿ
ಬಿಡದಿ ಟೌನ್​ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಂಡಾಯ: ಕ್ರಮ ಕೈಗೊಳ್ಳದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ
ಮಾನವೀಯತೆ ಮೆರೆದ ಬಜರಂಗದಳ ಕಾರ್ಯಕರ್ತರು: ಹಸುವಿಗೆ ನೆರವೇರಿತು ಗೌರವಯುತ ಅಂತಿಮ ವಿಧಿ….!!

Author: Kiran Shetty

“ಧರ್ಮ ಜಾಗೃತಿಗೆ ಗಣೇಶೋತ್ಸವ ಶಕ್ತಿಕೇಂದ್ರವಾಗಲಿ: ರಮಾನಂದಗೌಡ”

ಗಣೇಶೋತ್ಸವ ಧರ್ಮ, ಸಂಸ್ಕೃತಿ, ಸಂಘಟನೆ, ರಾಷ್ಟç ಚೇತನಕ್ಕಾಗಿ ಮಾಡುವಂತಹ ಮಹೋತ್ಸವಸಾರ್ವಜನಿಕ ಹಿಂದೂ ಮಾಹಾಗಣಪತಿ ಸೇವಾ ಸಮಿತಿ ಪೂರ್ವಭಾವಿ ಸಭೆಯಲ್ಲಿ ರಮಾನಂದಗೌಡಗಣೇಶೋತ್ಸವ ಕೇವಲ ಹಬ್ಬವಲ್ಲ. ಧರ್ಮ, ಸಂಸ್ಕೃತಿ, ಸಾಧನೆ, ಸಮಾಜ ಸಂಘಟನೆ, ರಾಷ್ಟç ಚೇತನಕ್ಕಾಗಿ ಮಾಡುವಂತಹ ಮಹೋತ್ಸವ ಎಂದು ಸನಾತನ ಧರ್ಮ ಪ್ರಚಾರಕ ಮಂಗಳೂರಿನ ರಮಾನಂದಗೌಡ ಹೇಳಿದರು. ಅವರು ಭಾನುವಾರ ಸಂಜೆ ಪಟ್ಟಣದ ಅಡ್ಯಂತಾಯ ರಂಗಮAದಿರದಲ್ಲಿ ಸಾರ್ವಜನಿಕ ಹಿಂದೂ ಮಹಾ ಗಣಪತಿ ಸೇವಾ ಸಮಿತಿ ವತಿಯಿಂದ ಗಣೇಶೋತ್ಸವ ಆಚರಿಸುವ ಬಗ್ಗೆ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಪ್ರವಚನ ನೀಡಿ ಮಾತನಾಡಿದರು. […]

ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆ

ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆವಿದ್ಯುತ್ ಸಮಸ್ಯೆಗಳ ಪರಿಹಾರಕ್ಕಾಗಿ ಗ್ರಾಹಕರಿಂದ ಅಹವಾಲು ಸ್ವೀಕಾರಮೂಡಿಗೆರೆ, ಆ.4: ಮೆಸ್ಕಾಂ ಮೂಡಿಗೆರೆ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ವತಿಯಿಂದ ಗ್ರಾಹಕರ ವಿದ್ಯುತ್ ಸಂಬಂಧಿತ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಆಗಸ್ಟ್ 6, 2026 (ಗುರುವಾರ) ರಂದು ಜನಸಂಪರ್ಕ ಸಭೆ ಆಯೋಜಿಸಲಾಗಿದೆ.ಸಭೆಯು ಬೆಳಿಗ್ಗೆ 11:00 ಗಂಟೆಗೆ ಮೂಡಿಗೆರೆ ಮೆಸ್ಕಾಂ ಕಚೇರಿಯಲ್ಲಿ ನಡೆಯಲಿದೆ. ವಿದ್ಯುತ್ ಸಂಪರ್ಕ, ವಿದ್ಯುತ್ ಬಿಲ್, ಹೊಸ ಸಂಪರ್ಕ, ಟ್ರಾನ್ಸ್‌ಫಾರ್ಮರ್, ವಿದ್ಯುತ್ ಲೈನ್ ದೋಷ, […]

ತಮಿಳುನಾಡಿಗೆ ಕಾವೇರಿ ನೀಡು ಬಿಡದಂತೆ ಒತ್ತಾಯಿಸಿ ಕರವೆ ಹಾಗೂ ರೈತ ಸಂಘದಿoದ ಪ್ರತಿಭಟನೆ

ಮೂಡಿಗೆರೆ, ಜು.31: ತಮಿಳುನಾಡಿಗೆ ಕಾವೇರಿ ನೀಡು ಬಿಡದಂತೆ ಒತ್ತಾಯಿಸಿ ಕರವೆ ಹಾಗೂ ರೈತ ಸಂಘದಿoದ ಪ್ರತಿಭಟನೆ ಕಾವೇರಿ ನೀರು ತಮಿಳುನಾಡಿಗೆ ಬಿಡಬಾರದೆಂದು ಒತ್ತಾಯಿಸಿ ವಿವಿಧ ಸಂಘಟನೆ ಮುಖಂಡರು ಶುಕ್ರವಾರ ಪಟ್ಟಣದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಎಸ್.ಅಶ್ವಿನಿ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಡಿ.ಆರ್.ಪುಟ್ಟಸ್ವಾಮಿಗೌಡ ಮಾತನಾಡಿ, ಮಲೆನಾಡು ಭಾಗದಲ್ಲಿ ಈ ಬಾರಿ ನಿರೀಕ್ಷೆಗೆ ತಕ್ಕಂತೆ ಮಳೆಯಾಗಿಲ್ಲ. ಮಳೆಯಿಲ್ಲದೇ ಈಗಾಗಲೇ ತಾಲೂಕಿನಲ್ಲಿ ಹರಿಯುವ ನದಿಗಳು, ಜಲ ಮೂಲಗಳು ಬತ್ತಿ ಹೋಗಿವೆ. […]

ನನ್ನ ಪ್ರೀತಿಯ ಹಿತೈಷಿಗಳೇ ನಾನು ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ. ಎಂ.ಕೆ ಪ್ರಾಣೇಶ್.

ನನ್ನ ಪ್ರೀತಿಯ ಹಿತೈಷಿಗಳೇ ನಾನು ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ. ಈ ಹಿಂದೆ ಕಾಂಗ್ರೆಸ್ ಸರ್ಕಾರವೇ ನೀಡಿದ ಆದೇಶದಂತೆ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡಲಾಗಿತ್ತು. ಅದರ ಅನ್ವಯದಂತೆ ನಡೆದ ಚುನಾವಣೆಯಲ್ಲಿ ನಾನು ಗೆಲುವು ಪಡೆದಿದ್ದೆ. ಆದರೆ ಈಗ ನಾಮನಿರ್ದೇಶಿತ ಸದಸ್ಯರ ಮತಗಳು ಅನರ್ಹ ಎಂದು ನ್ಯಾಯಾಲಯಗಳಲ್ಲಿ ತೀರ್ಪು ಬಂದಿದೆ. ಈ ತೀರ್ಪಿಗೆ ನಾನು ತಲೆಬಾಗುತ್ತೇನೆ. ವಿಶೇಷವೆಂದರೆ ವಿಧಾನ ಪರಿಷತ್ತಿನಲ್ಲಿ ಇಲ್ಲಿಯವರೆಗೆ ಗೆದ್ದವರೆಲ್ಲರು ನಾಮನಿರ್ದೇಶಿತ ಮತಗಳನ್ನು ಪಡೆದುಕೊಂಡಿದ್ದಾರೆ. ಇಡೀ ದೇಶದಲ್ಲಿ ನಾಮನಿರ್ದೇಶಿತ ಸದಸ್ಯರ ಮತಗಳಲ್ಲಿ ಜಯಗಳಿಸಿದವರ ಮಧ್ಯೆ ಕೇವಲ […]

“ಹಿರಿಯರನ್ನು ಅವಮಾನಿಸುತ್ತಿದ್ದಾರೆ” – ನಯನ ಮೋಟಮ್ಮ ವಿರುದ್ಧ ಎಂ.ಪಿ. ಕುಮಾರಸ್ವಾಮಿ ಗಂಭೀರ ಆರೋಪ

ಮೂಡಿಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಹಿರಿಯ ನಾಯಕರ ಕಡೆಗಣನೆಗೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಆಕ್ರೋಶ​ಮೂಡಿಗೆರೆ: ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ತಾರಕಕ್ಕೇರಿದ್ದು, ದಶಕಗಳಿಂದ ಪಕ್ಷಕ್ಕಾಗಿ ಶ್ರಮಿಸಿದ ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.​ಪಕ್ಷದ ತಳಮಟ್ಟದಿಂದ ದುಡಿದ ಹಿರಿಯ ಮುಖಂಡರನ್ನು ಏಕಾಏಕಿ ಹುದ್ದೆಗಳಿಂದ ಕಿತ್ತೊಗೆಯುತ್ತಿರುವುದು ಕಾರ್ಯಕರ್ತರ ವಲಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.​ಗ್ಯಾರಂಟಿ ಅಧ್ಯಕ್ಷ ಸ್ಥಾನದಿಂದ ಜಯರಾಮ್ ಗೌಡರ ವಜಾಕ್ಕೆ ತೀವ್ರ […]

ಕೋಳೂರು ರಸ್ತೆ ಅವ್ಯವಸ್ಥೆ: ವಿದ್ಯಾರ್ಥಿಗಳ ಪರದಾಟ, ಪಂಚಾಯತ್ ವಿರುದ್ಧ ಸ್ಥಳೀಯರ ಕಿಡಿ

ಕಂಬಳದ ಕೆಸರುಗದ್ದೆಯಂತಾದ ಕೋಳೂರು ರಸ್ತೆ ಶಾಲಾ ಮಕ್ಕಳ ಹರಸಾಹಸ, ಪಂಚಾಯತ್ ನಿರ್ಲಕ್ಷ್ಯಕ್ಕೆ ಆಕ್ರೋಶ​ಮೂಡಿಗೆರೆ: ಕಂಬಳದ ಕೆಸರುಗದ್ದೆಯನ್ನು ನೋಡಲು ಕರಾವಳಿಗೇ ಹೋಗಬೇಕಾಗಿಲ್ಲ, ಮೂಡಿಗೆರೆ ತಾಲ್ಲೂಕಿನ ಬೆಟ್ಟಿಗೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಳೂರಿಗೆ ಬಂದರೆ ಸಾಕು! ಮಳೆಗಾಲ ಬಂತೆಂದರೆ ಮಲೆನಾಡಿನ ರಸ್ತೆಗಳ ಪಾಡು ಹೀಗೆಯೇ ಎನ್ನುವಂತಾಗಿದ್ದು, ಇಲ್ಲಿನ ದುಸ್ಥಿತಿಯನ್ನು ಅಷ್ಟು ಸುಲಭವಾಗಿ ತಳ್ಳಿಹಾಕಲು ಸಾಧ್ಯವಿಲ್ಲ.​ಕೆಸರು ಹಳ್ಳ ದಾಟಿಯೇ ಶಾಲೆಗೆ ಬರಬೇಕು ಮಕ್ಕಳು! ​ಕೋಳೂರು ಗ್ರಾಮದ ಈ ರಸ್ತೆಯಲ್ಲಿ ನಿಂತಿರುವ ವಿದ್ಯಾರ್ಥಿಗಳು ಪಕ್ಕದ ಹಳಿಕೆ ಗ್ರಾಮದವರಾಗಿದ್ದು, ಅವರು ಪ್ರತಿನಿತ್ಯ ಇದೇ ಕೆಸರು […]

ಬಿಡದಿ ಟೌನ್​ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ

ಬಿಡದಿ ಟೌನ್​ಶಿಪ್​​​ ಯೋಜನೆ  ಸಂಘರ್ಷ ಜೋರಾಗಿದೆ. ಇತ್ತೀಚೆಗೆ ಸರ್ವೆ ಮಾಡಲು ಬಂದಿದ್ದ ಜಿಬಿಎ ಅಧಿಕಾರಿಗಳಿಗೆ ಪ್ರತಿಭಟನಾನಿರತ ಮಹಿಳೆಯರು ಪೊರಕೆ ಏಟು ನೀಡಿದ್ದರು. ಕಲ್ಲು ತೂರಿ ಕಾರು ಜಖಂ ಗೊಳಿಸಿದ್ದರು. ಮತ್ತೊಂದೆಡೆ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಸಿಎಂ ಡಿಕೆ ಶಿವಕುಮಾರ್‌ಗೆ ಪತ್ರ ಬರೆಯುವ ಮೂಲಕ ಯೋಜನೆ ಕೈಬಿಡುವಂತೆ ಆಗ್ರಹಿಸಿದ್ದಾರೆ. ಇಷ್ಟೆಲ್ಲಾ ವಿರೋಧದ ಮಧ್ಯೆ ಇದೀಗ ಸರ್ಕಾರ ಎರಡನೇ ಹಂತದ ಅಂತಿಮ ಅಧಿಸೂಚನೆ  ಬಿಡುಗಡೆ ಮಾಡಿದೆ.ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ […]

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಂಡಾಯ: ಕ್ರಮ ಕೈಗೊಳ್ಳದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಮೂಡಿಗೆರೆ, ಜು.೧೫:ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನಡೆ ಖಂಡಿಸಿ ಕಾಂಗ್ರೆಸ್ಕಾರ್ಯಕರ್ತರಿ0ದ ಮೌನ ಧರಣಿ ತಾಲೂಕಿನ ಕಸಬಾ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಸಿ.ಬಿ.ಶಂಕರ್ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಜಿ.ಸುರೇಂದ್ರ ಅವರುಏಕಪಕ್ಷೀಯವಾಗಿ ವಜಾಗೊಳಿಸಿದ್ದ ಹಿನ್ನಲೆಯಲ್ಲಿ ವಿರೋಧಿ ಬಣದ ನೂರಾರುಮಂದಿ ಕಾರ್ಯಕರ್ತರು ಬುಧವಾರ ಪಟ್ಟಣದ ಕಾಂಗ್ರೆಸ್ ಕಚೇರಿ ಎದುರು ಮೌನಧರಣಿ ನಡೆಸಿದರು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಪ್ರತಿಕ್ರಿಯಿಸಿದ ಧರಣಿನಿರತರು, ಪಕ್ಷ ಕೊಟ್ಟಿರುವ ಜವಾಬ್ದಾರಿ ಸ್ಥಾನವನ್ನು ಸರಿಯಾಗಿ ನಿಭಾಯಿಸದಿದ್ದರೆಅವರಿಗೆ ನೋಟೀಸು ನೀಡಬೇಕು. ಜತೆಗೆ ಜಿಲ್ಲಾಧ್ಯಕ್ಷರ ಗಮನಕ್ಕೆ ತಂದುನAತರ ವಜಾಗೊಳಿಸುವ ಕ್ರಮ ಕೈಗೊಳ್ಳಬೇಕು. ಆದರೆ […]

ಮಾನವೀಯತೆ ಮೆರೆದ ಬಜರಂಗದಳ ಕಾರ್ಯಕರ್ತರು: ಹಸುವಿಗೆ ನೆರವೇರಿತು ಗೌರವಯುತ ಅಂತಿಮ ವಿಧಿ….!!

ಮೂಡಿಗೆರೆ ತಾಲ್ಲೂಕಿನ ಬೆಳಗೋಡು ಗ್ರಾಮದಲ್ಲಿ ಅನಾರೋಗ್ಯದಿಂದ ಮೃತಪಟ್ಟ ಹಸುವಿಗೆ ಗ್ರಾಮದ ಯುವಕರು ಹಾಗೂ ಬಜರಂಗದಳ ಕಾರ್ಯಕರ್ತರು ಮಾನವೀಯತೆಯ ಉದಾಹರಣೆಯಾಗುವಂತೆ ಗೌರವಯುತ ಅಂತ್ಯಸಂಸ್ಕಾರ ನೆರವೇರಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗ್ರಾಮದ ನಿವಾಸಿಯೊಬ್ಬರ ಹಸು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿತ್ತು. ವಿಷಯ ತಿಳಿಯುತ್ತಿದ್ದಂತೆ ಬೆಳಗೋಡು ಗ್ರಾಮದ ಬಜರಂಗದಳ ಕಾರ್ಯಕರ್ತರು ಮತ್ತು ಯುವಕರು ಸ್ಥಳಕ್ಕೆ ಆಗಮಿಸಿ, ಹಸುವಿಗೆ ಗೌರವಪೂರ್ವಕವಾಗಿ ಅಂತಿಮ ನಮನ ಸಲ್ಲಿಸಿದರು. ಬಳಿಕ ಗ್ರಾಮಸ್ಥರ ಸಹಕಾರದೊಂದಿಗೆ ಸೂಕ್ತ ಸ್ಥಳದಲ್ಲಿ ಗುಂಡಿ ತೋಡಿ, ಸಂಪ್ರದಾಯಬದ್ಧವಾಗಿ ಹಸುವಿನ ಅಂತ್ಯಸಂಸ್ಕಾರ […]

ಮೂಡಿಗೆರೆ ಕಾಂಗ್ರೆಸ್‌ನಲ್ಲಿ ಒಳಜಗಳ ತಾರಕಕ್ಕೆ: ನಯನಾ ಮೋಟಮ್ಮ ಪರ 300ಕ್ಕೂ ಹೆಚ್ಚು ಮುಖಂಡರ ನಿಯೋಗ….!

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ನೂರಾರು ಹಿರಿಕಿರಿಯ ಮುಖಂಡರು ಮತ್ತು ಕಾರ್ಯಕರ್ತರು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಶಾಸಕಿ ನಯನಾ ಮೋಟಮ್ಮನವರನ್ನು ಬೆಂಬಲಿಸಿ ಕೆಪಿಸಿಸಿ ಅಧ್ಯಕ್ಷರಿಗೆ ಪತ್ರವನ್ನು ನೀಡಿದರು. ಮೂಡಿಗೆರೆ ಕ್ಷೇತ್ರದ ಆಲ್ದೂರು, ಕಳಸ ಬ್ಲಾಕ್ ಗಳ ಅಧ್ಯಕ್ಷರು, ಎಲ್ಲಾ ಹೋಬಳಿಗಳ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು, ಕ್ಷೇತ್ರದ ಬಹುತೇಕ ಎಲ್ಲಾ ಬೂತ್ ಗಳ ಅಧ್ಯಕ್ಷರು ಸೇರಿದಂತೆ ಸುಮಾರು 400ಕ್ಕೂ ಅಧಿಕ ಕಾರ್ಯಕರ್ತರು ನಯನಾ ಮೋಟಮ್ಮನವರನ್ನು ಬೆಂಬಲಿಸಿ ಬೆಂಗಳೂರಿಗೆ […]

Back To Top