ಗಣೇಶೋತ್ಸವ ಧರ್ಮ, ಸಂಸ್ಕೃತಿ, ಸಂಘಟನೆ, ರಾಷ್ಟç ಚೇತನಕ್ಕಾಗಿ ಮಾಡುವಂತಹ ಮಹೋತ್ಸವಸಾರ್ವಜನಿಕ ಹಿಂದೂ ಮಾಹಾಗಣಪತಿ ಸೇವಾ ಸಮಿತಿ ಪೂರ್ವಭಾವಿ ಸಭೆಯಲ್ಲಿ ರಮಾನಂದಗೌಡಗಣೇಶೋತ್ಸವ ಕೇವಲ ಹಬ್ಬವಲ್ಲ. ಧರ್ಮ, ಸಂಸ್ಕೃತಿ, ಸಾಧನೆ, ಸಮಾಜ ಸಂಘಟನೆ, ರಾಷ್ಟç ಚೇತನಕ್ಕಾಗಿ ಮಾಡುವಂತಹ ಮಹೋತ್ಸವ ಎಂದು ಸನಾತನ ಧರ್ಮ ಪ್ರಚಾರಕ ಮಂಗಳೂರಿನ ರಮಾನಂದಗೌಡ ಹೇಳಿದರು. ಅವರು ಭಾನುವಾರ ಸಂಜೆ ಪಟ್ಟಣದ ಅಡ್ಯಂತಾಯ ರಂಗಮAದಿರದಲ್ಲಿ ಸಾರ್ವಜನಿಕ ಹಿಂದೂ ಮಹಾ ಗಣಪತಿ ಸೇವಾ ಸಮಿತಿ ವತಿಯಿಂದ ಗಣೇಶೋತ್ಸವ ಆಚರಿಸುವ ಬಗ್ಗೆ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಪ್ರವಚನ ನೀಡಿ ಮಾತನಾಡಿದರು. […]
ತಮಿಳುನಾಡಿಗೆ ಕಾವೇರಿ ನೀಡು ಬಿಡದಂತೆ ಒತ್ತಾಯಿಸಿ ಕರವೆ ಹಾಗೂ ರೈತ ಸಂಘದಿoದ ಪ್ರತಿಭಟನೆ
ಮೂಡಿಗೆರೆ, ಜು.31: ತಮಿಳುನಾಡಿಗೆ ಕಾವೇರಿ ನೀಡು ಬಿಡದಂತೆ ಒತ್ತಾಯಿಸಿ ಕರವೆ ಹಾಗೂ ರೈತ ಸಂಘದಿoದ ಪ್ರತಿಭಟನೆ ಕಾವೇರಿ ನೀರು ತಮಿಳುನಾಡಿಗೆ ಬಿಡಬಾರದೆಂದು ಒತ್ತಾಯಿಸಿ ವಿವಿಧ ಸಂಘಟನೆ ಮುಖಂಡರು ಶುಕ್ರವಾರ ಪಟ್ಟಣದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಎಸ್.ಅಶ್ವಿನಿ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಡಿ.ಆರ್.ಪುಟ್ಟಸ್ವಾಮಿಗೌಡ ಮಾತನಾಡಿ, ಮಲೆನಾಡು ಭಾಗದಲ್ಲಿ ಈ ಬಾರಿ ನಿರೀಕ್ಷೆಗೆ ತಕ್ಕಂತೆ ಮಳೆಯಾಗಿಲ್ಲ. ಮಳೆಯಿಲ್ಲದೇ ಈಗಾಗಲೇ ತಾಲೂಕಿನಲ್ಲಿ ಹರಿಯುವ ನದಿಗಳು, ಜಲ ಮೂಲಗಳು ಬತ್ತಿ ಹೋಗಿವೆ. […]
“ಹಿರಿಯರನ್ನು ಅವಮಾನಿಸುತ್ತಿದ್ದಾರೆ” – ನಯನ ಮೋಟಮ್ಮ ವಿರುದ್ಧ ಎಂ.ಪಿ. ಕುಮಾರಸ್ವಾಮಿ ಗಂಭೀರ ಆರೋಪ
ಮೂಡಿಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಹಿರಿಯ ನಾಯಕರ ಕಡೆಗಣನೆಗೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಆಕ್ರೋಶಮೂಡಿಗೆರೆ: ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ತಾರಕಕ್ಕೇರಿದ್ದು, ದಶಕಗಳಿಂದ ಪಕ್ಷಕ್ಕಾಗಿ ಶ್ರಮಿಸಿದ ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಪಕ್ಷದ ತಳಮಟ್ಟದಿಂದ ದುಡಿದ ಹಿರಿಯ ಮುಖಂಡರನ್ನು ಏಕಾಏಕಿ ಹುದ್ದೆಗಳಿಂದ ಕಿತ್ತೊಗೆಯುತ್ತಿರುವುದು ಕಾರ್ಯಕರ್ತರ ವಲಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.ಗ್ಯಾರಂಟಿ ಅಧ್ಯಕ್ಷ ಸ್ಥಾನದಿಂದ ಜಯರಾಮ್ ಗೌಡರ ವಜಾಕ್ಕೆ ತೀವ್ರ […]
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಂಡಾಯ: ಕ್ರಮ ಕೈಗೊಳ್ಳದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ
ಮೂಡಿಗೆರೆ, ಜು.೧೫:ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನಡೆ ಖಂಡಿಸಿ ಕಾಂಗ್ರೆಸ್ಕಾರ್ಯಕರ್ತರಿ0ದ ಮೌನ ಧರಣಿ ತಾಲೂಕಿನ ಕಸಬಾ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಸಿ.ಬಿ.ಶಂಕರ್ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಜಿ.ಸುರೇಂದ್ರ ಅವರುಏಕಪಕ್ಷೀಯವಾಗಿ ವಜಾಗೊಳಿಸಿದ್ದ ಹಿನ್ನಲೆಯಲ್ಲಿ ವಿರೋಧಿ ಬಣದ ನೂರಾರುಮಂದಿ ಕಾರ್ಯಕರ್ತರು ಬುಧವಾರ ಪಟ್ಟಣದ ಕಾಂಗ್ರೆಸ್ ಕಚೇರಿ ಎದುರು ಮೌನಧರಣಿ ನಡೆಸಿದರು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಪ್ರತಿಕ್ರಿಯಿಸಿದ ಧರಣಿನಿರತರು, ಪಕ್ಷ ಕೊಟ್ಟಿರುವ ಜವಾಬ್ದಾರಿ ಸ್ಥಾನವನ್ನು ಸರಿಯಾಗಿ ನಿಭಾಯಿಸದಿದ್ದರೆಅವರಿಗೆ ನೋಟೀಸು ನೀಡಬೇಕು. ಜತೆಗೆ ಜಿಲ್ಲಾಧ್ಯಕ್ಷರ ಗಮನಕ್ಕೆ ತಂದುನAತರ ವಜಾಗೊಳಿಸುವ ಕ್ರಮ ಕೈಗೊಳ್ಳಬೇಕು. ಆದರೆ […]
ಮೂಡಿಗೆರೆ ಕಾಂಗ್ರೆಸ್‌ನಲ್ಲಿ ಒಳಜಗಳ ತಾರಕಕ್ಕೆ: ನಯನಾ ಮೋಟಮ್ಮ ಪರ 300ಕ್ಕೂ ಹೆಚ್ಚು ಮುಖಂಡರ ನಿಯೋಗ….!
ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ನೂರಾರು ಹಿರಿಕಿರಿಯ ಮುಖಂಡರು ಮತ್ತು ಕಾರ್ಯಕರ್ತರು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಶಾಸಕಿ ನಯನಾ ಮೋಟಮ್ಮನವರನ್ನು ಬೆಂಬಲಿಸಿ ಕೆಪಿಸಿಸಿ ಅಧ್ಯಕ್ಷರಿಗೆ ಪತ್ರವನ್ನು ನೀಡಿದರು. ಮೂಡಿಗೆರೆ ಕ್ಷೇತ್ರದ ಆಲ್ದೂರು, ಕಳಸ ಬ್ಲಾಕ್ ಗಳ ಅಧ್ಯಕ್ಷರು, ಎಲ್ಲಾ ಹೋಬಳಿಗಳ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು, ಕ್ಷೇತ್ರದ ಬಹುತೇಕ ಎಲ್ಲಾ ಬೂತ್ ಗಳ ಅಧ್ಯಕ್ಷರು ಸೇರಿದಂತೆ ಸುಮಾರು 400ಕ್ಕೂ ಅಧಿಕ ಕಾರ್ಯಕರ್ತರು ನಯನಾ ಮೋಟಮ್ಮನವರನ್ನು ಬೆಂಬಲಿಸಿ ಬೆಂಗಳೂರಿಗೆ […]
“ಸರ್ಕಾರಕ್ಕೆ ಆಟ : ವಿದ್ಯಾರ್ಥಿಗಳಿಗೆ ಪ್ರಾಣ ಸಂಕಟ…???!!!”
ಮೂಡಿಗೆರೆ : ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮರಿಚಿಕೆಯಾಗಿದೆ.ಕರ್ನಾಟಕ ಒನ್ ಸೇರಿದಂತೆ ಎಲ್ಲಾ ಜಾಲತಾಣ ಪುಟಗಳು ವಿದ್ಯಾರ್ಥಿಗಳ ಕೈಗೆ ಸಿಗದಂತಾಗಿದೆ. ಸರ್ಕಾರದ ಸೈಟ್ ಗಳು ನಿಷ್ಕ್ರಿಯವಾಗಿದ್ದು ವಿದ್ಯಾರ್ಥಿಗಳಲ್ಲಿ ಗೊಂದಲಕ್ಕೀಡು ಮಾಡಿದೆ. ಉಚಿತ ಬಸ್ ಪಾಸ್ ಘೋಷಣೆ -ಕಾರ್ಯ ನಿರ್ವಹಿಸದ ಕರ್ನಾಟಕ ಒನ್ ವೆಬ್‌ಸೈಟ್ ಪಾಸ್ ಪಡೆಯಲು ವಿದ್ಯಾರ್ಥಿಗಳ ಪರದಾಟ. ರಾಜ್ಯದಲ್ಲಿ ನೂತನ ಸಿ ಎಂ ನೇಮಕ ಬೆನ್ನಲ್ಲೇ ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ವಿದ್ಯಾರ್ಥಿಗಳಿಗೆ […]
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ!
ಚಿಕ್ಕಮಗಳೂರು: ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಮಹತ್ವದ ಆದೇಶ ಹೊರಡಿಸಿದ್ದಾರೆ. ನಾಳೆ (ಜುಲೈ 08, 2026ರ ಬುಧವಾರ) ಜಿಲ್ಲೆಯ ಹಲವು ತಾಲೂಕುಗಳಲ್ಲಿ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಅಧಿಕೃತ ರಜೆ ಘೋಷಿಸಲಾಗಿದೆ.ವಿಪತ್ತು ನಿರ್ವಹಣಾ ಕಾಯ್ದೆ ಕಲಂ 26, 30 ಮತ್ತು 34ರ ಅಡಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಈ ತುರ್ತು ಆದೇಶವನ್ನು ಜಾರಿಗೊಳಿಸಿದ್ದಾರೆ.📍 ಎಲ್ಲೆಲ್ಲಿ ರಜೆ ಇರಲಿದೆ? (ತಾಲೂಕುವಾರು ವಿವರ):1. ಸಂಪೂರ್ಣ ರಜೆ ಇರುವ ತಾಲೂಕುಗಳು:ಕೊಪ್ಪ, ಕಳಸ, […]
ಧಾರಾಕಾರ ಮಳೆ: ಕಳಸ ತಾಲೂಕಿನ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ನಾಳೆ ರಜೆ ಘೋಷಣೆ
ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಎಲ್ಲಾ ಅಂಗನವಾಡಿ ಹಾಗೂ ಪ್ರಾಥಮಿಕ. ನಾಳೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ.ಕಳಸ ತಹಶೀಲ್ದಾರ್ ಮಂಜುನಾಥ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.
ಒತ್ತುವರಿ ಆಗಿದ್ದ ಸರ್ಕಾರಿ ಶಾಲಾ ಭೂಮಿ ವಾಪಸ್: ಮಂಜುಳ ಹೋರಾಟಕ್ಕೆ ಐತಿಹಾಸಿಕ ಜಯ!
ಒತ್ತುವರಿ ಆಗಿದ್ದ ಸರ್ಕಾರಿಶಾಲೆಯ ಭೂಮಿ ವಾಪಸ್! ಮೂಡಿಗೆರೆ ತಾಲ್ಲೂಕಿನ ಬಣಕಲ್‌ನ ಬಳಿಯ ಹೆಗ್ಗುಡ್ಲು ಸರ್ಕಾರಿ ಶಾಲೆಕಾನೂನು ಸಮರ ಸಾರಿದ್ದಗಟ್ಟಿಗಿತ್ತಿ ಮಂಜುಳ ಒತ್ತುವರಿ ಆಗಿದ್ದ ಹೆಗ್ಗುಡ್ಲುವಿನ ಸರ್ಕಾರಿ ಶಾಲಾ ಭೂಮಿಯನ್ನ ಹಿಂಪಡೆಯಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಶಾಲೆಯ 9.5 ಗುಂಟೆ ಜಾಗ ಭೂಮಿ ಒತ್ತುವರಿ ಆಗಿತ್ತು. ಇದೀಗ ಒತ್ತುವರಿ ಆಗಿದ್ದ ಭೂಮಿಯನ್ನ ಶಾಲಾ ಆಡಳಿತ ಮಂಡಳಿ ವಾಪಸ್ ಪಡೆದಿದೆ. ಈ ಹೋರಾಟದ ಹಿಂದೆ ಇದ್ದದ್ದು ಹೆಗ್ಗುಡ್ಲು ಹೆಗ್ಗಡತಿ, ಮಂಜುಳ ಅವರು. ಶಾಲಾ ಭೂಮಿ […]
ಲೋಕವಳ್ಳಿ ಕೆರೆ ಒತ್ತುವರಿ ತೆರವಿಗೆ ಅಧಿಕಾರಿಗಳಿಂದ ಜಿಪಿಎಸ್ ಕಾರ್ಯ
ಮೂಡಿಗೆರೆ ತಾಲೂಕಿನ ಲೋಕವಳ್ಳಿ ಸಮೀಪದ ಊರುಮುಂದಿನ ಕರೆ ಪ್ರದೇಶದಲ್ಲಿ ನಡೆದಿರುವ ಅಕ್ರಮ ಒತ್ತುವರಿಯನ್ನು ಗುರುತಿಸಿ ತೆರವುಗೊಳಿಸುವ ಉದ್ದೇಶದಿಂದ ಮಂಗಳವಾರ ಅಧಿಕಾರಿಗಳು ಜಿಪಿಎಸ್ ಮೂಲಕ ಭೂಮಾಪನ ಕಾರ್ಯ ನಡೆಸಿದರು.ಒತ್ತುವರಿ ಬಿಡಿಸುವ ಸಂಬAಧಿತ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೆರೆಯ ಮೂಲ ಗಡಿ ಗುರುತುಗಳನ್ನು ಪತ್ತೆಹಚ್ಚುವ ಕೆಲಸ ಕೈಗೊಂಡರು. ಆಗ ಸುಮಾರು ೩ ಎಕರೆ ಪ್ರದೇಶ ಒತ್ತುವರಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂತು. ಅಲ್ಲದೇ ಸಣ್ಣ ನೀರಾವರಿ ಇಲಾಖೆಯಿಂದ ಪರವಾನಗಿ ಪಡೆಯದೇ ಕೆರೆಯೊಳಗೆ ಜೆಜೆಎಂ ಕಾಮಗಾರಿಗಾಗಿ ಅಕ್ರಮವಾಗಿ ಬಾವಿ […]

