Flash Story
“ಧರ್ಮ ಜಾಗೃತಿಗೆ ಗಣೇಶೋತ್ಸವ ಶಕ್ತಿಕೇಂದ್ರವಾಗಲಿ: ರಮಾನಂದಗೌಡ”
ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆ
ತಮಿಳುನಾಡಿಗೆ ಕಾವೇರಿ ನೀಡು ಬಿಡದಂತೆ ಒತ್ತಾಯಿಸಿ ಕರವೆ ಹಾಗೂ ರೈತ ಸಂಘದಿoದ ಪ್ರತಿಭಟನೆ
ನನ್ನ ಪ್ರೀತಿಯ ಹಿತೈಷಿಗಳೇ ನಾನು ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ. ಎಂ.ಕೆ ಪ್ರಾಣೇಶ್.
“ಹಿರಿಯರನ್ನು ಅವಮಾನಿಸುತ್ತಿದ್ದಾರೆ” – ನಯನ ಮೋಟಮ್ಮ ವಿರುದ್ಧ ಎಂ.ಪಿ. ಕುಮಾರಸ್ವಾಮಿ ಗಂಭೀರ ಆರೋಪ
ಕೋಳೂರು ರಸ್ತೆ ಅವ್ಯವಸ್ಥೆ: ವಿದ್ಯಾರ್ಥಿಗಳ ಪರದಾಟ, ಪಂಚಾಯತ್ ವಿರುದ್ಧ ಸ್ಥಳೀಯರ ಕಿಡಿ
ಬಿಡದಿ ಟೌನ್​ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಂಡಾಯ: ಕ್ರಮ ಕೈಗೊಳ್ಳದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ
ಮಾನವೀಯತೆ ಮೆರೆದ ಬಜರಂಗದಳ ಕಾರ್ಯಕರ್ತರು: ಹಸುವಿಗೆ ನೆರವೇರಿತು ಗೌರವಯುತ ಅಂತಿಮ ವಿಧಿ….!!

Category: ರಾಜ್ಯ

ಬಿಡದಿ ಟೌನ್​ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ

ಬಿಡದಿ ಟೌನ್​ಶಿಪ್​​​ ಯೋಜನೆ  ಸಂಘರ್ಷ ಜೋರಾಗಿದೆ. ಇತ್ತೀಚೆಗೆ ಸರ್ವೆ ಮಾಡಲು ಬಂದಿದ್ದ ಜಿಬಿಎ ಅಧಿಕಾರಿಗಳಿಗೆ ಪ್ರತಿಭಟನಾನಿರತ ಮಹಿಳೆಯರು ಪೊರಕೆ ಏಟು ನೀಡಿದ್ದರು. ಕಲ್ಲು ತೂರಿ ಕಾರು ಜಖಂ ಗೊಳಿಸಿದ್ದರು. ಮತ್ತೊಂದೆಡೆ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಸಿಎಂ ಡಿಕೆ ಶಿವಕುಮಾರ್‌ಗೆ ಪತ್ರ ಬರೆಯುವ ಮೂಲಕ ಯೋಜನೆ ಕೈಬಿಡುವಂತೆ ಆಗ್ರಹಿಸಿದ್ದಾರೆ. ಇಷ್ಟೆಲ್ಲಾ ವಿರೋಧದ ಮಧ್ಯೆ ಇದೀಗ ಸರ್ಕಾರ ಎರಡನೇ ಹಂತದ ಅಂತಿಮ ಅಧಿಸೂಚನೆ  ಬಿಡುಗಡೆ ಮಾಡಿದೆ.ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ […]

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಪ್ರವೀಣ್ ಪೂಜಾರಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಪವಿತ್ರತೆ, ಗೌರವ ಮತ್ತು ನಂಬಿಕೆಗೆ ಧಕ್ಕೆ ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಸರ್ಕಾರ ಹಾಗೂ ತನಿಖಾ ಸಂಸ್ಥೆಗಳು ಯಾವುದೇ ಒತ್ತಡಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಮಾಜಸೇವಕ ಪ್ರವೀಣ್ ಪೂಜಾರಿ ಆಗ್ರಹಿಸಿದ್ದಾರೆ. “ಒಬ್ಬ ಮಹಿಳೆಯ ಹೆಸರನ್ನು ಮುಂದಿಟ್ಟುಕೊಂಡು ಕೋಟ್ಯಂತರ ಭಕ್ತರ ನಂಬಿಕೆಯ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ನಿರಾಧಾರ ಆರೋಪಗಳನ್ನು ಹರಿಬಿಡುವುದು ಖಂಡನೀಯ. ಸತ್ಯಾಂಶಗಳಿಗಿಂತ ಸಂಚಲನ ಸೃಷ್ಟಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಪ್ರಯತ್ನಗಳ ಹಿಂದೆ […]

Back To Top