Flash Story
“ಧರ್ಮ ಜಾಗೃತಿಗೆ ಗಣೇಶೋತ್ಸವ ಶಕ್ತಿಕೇಂದ್ರವಾಗಲಿ: ರಮಾನಂದಗೌಡ”
ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆ
ತಮಿಳುನಾಡಿಗೆ ಕಾವೇರಿ ನೀಡು ಬಿಡದಂತೆ ಒತ್ತಾಯಿಸಿ ಕರವೆ ಹಾಗೂ ರೈತ ಸಂಘದಿoದ ಪ್ರತಿಭಟನೆ
ನನ್ನ ಪ್ರೀತಿಯ ಹಿತೈಷಿಗಳೇ ನಾನು ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ. ಎಂ.ಕೆ ಪ್ರಾಣೇಶ್.
“ಹಿರಿಯರನ್ನು ಅವಮಾನಿಸುತ್ತಿದ್ದಾರೆ” – ನಯನ ಮೋಟಮ್ಮ ವಿರುದ್ಧ ಎಂ.ಪಿ. ಕುಮಾರಸ್ವಾಮಿ ಗಂಭೀರ ಆರೋಪ
ಕೋಳೂರು ರಸ್ತೆ ಅವ್ಯವಸ್ಥೆ: ವಿದ್ಯಾರ್ಥಿಗಳ ಪರದಾಟ, ಪಂಚಾಯತ್ ವಿರುದ್ಧ ಸ್ಥಳೀಯರ ಕಿಡಿ
ಬಿಡದಿ ಟೌನ್​ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಂಡಾಯ: ಕ್ರಮ ಕೈಗೊಳ್ಳದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ
ಮಾನವೀಯತೆ ಮೆರೆದ ಬಜರಂಗದಳ ಕಾರ್ಯಕರ್ತರು: ಹಸುವಿಗೆ ನೆರವೇರಿತು ಗೌರವಯುತ ಅಂತಿಮ ವಿಧಿ….!!

Category: ಪೊಲಿಟಿಕಲ್

ನನ್ನ ಪ್ರೀತಿಯ ಹಿತೈಷಿಗಳೇ ನಾನು ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ. ಎಂ.ಕೆ ಪ್ರಾಣೇಶ್.

ನನ್ನ ಪ್ರೀತಿಯ ಹಿತೈಷಿಗಳೇ ನಾನು ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ. ಈ ಹಿಂದೆ ಕಾಂಗ್ರೆಸ್ ಸರ್ಕಾರವೇ ನೀಡಿದ ಆದೇಶದಂತೆ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡಲಾಗಿತ್ತು. ಅದರ ಅನ್ವಯದಂತೆ ನಡೆದ ಚುನಾವಣೆಯಲ್ಲಿ ನಾನು ಗೆಲುವು ಪಡೆದಿದ್ದೆ. ಆದರೆ ಈಗ ನಾಮನಿರ್ದೇಶಿತ ಸದಸ್ಯರ ಮತಗಳು ಅನರ್ಹ ಎಂದು ನ್ಯಾಯಾಲಯಗಳಲ್ಲಿ ತೀರ್ಪು ಬಂದಿದೆ. ಈ ತೀರ್ಪಿಗೆ ನಾನು ತಲೆಬಾಗುತ್ತೇನೆ. ವಿಶೇಷವೆಂದರೆ ವಿಧಾನ ಪರಿಷತ್ತಿನಲ್ಲಿ ಇಲ್ಲಿಯವರೆಗೆ ಗೆದ್ದವರೆಲ್ಲರು ನಾಮನಿರ್ದೇಶಿತ ಮತಗಳನ್ನು ಪಡೆದುಕೊಂಡಿದ್ದಾರೆ. ಇಡೀ ದೇಶದಲ್ಲಿ ನಾಮನಿರ್ದೇಶಿತ ಸದಸ್ಯರ ಮತಗಳಲ್ಲಿ ಜಯಗಳಿಸಿದವರ ಮಧ್ಯೆ ಕೇವಲ […]

“ಹಿರಿಯರನ್ನು ಅವಮಾನಿಸುತ್ತಿದ್ದಾರೆ” – ನಯನ ಮೋಟಮ್ಮ ವಿರುದ್ಧ ಎಂ.ಪಿ. ಕುಮಾರಸ್ವಾಮಿ ಗಂಭೀರ ಆರೋಪ

ಮೂಡಿಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಹಿರಿಯ ನಾಯಕರ ಕಡೆಗಣನೆಗೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಆಕ್ರೋಶ​ಮೂಡಿಗೆರೆ: ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ತಾರಕಕ್ಕೇರಿದ್ದು, ದಶಕಗಳಿಂದ ಪಕ್ಷಕ್ಕಾಗಿ ಶ್ರಮಿಸಿದ ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.​ಪಕ್ಷದ ತಳಮಟ್ಟದಿಂದ ದುಡಿದ ಹಿರಿಯ ಮುಖಂಡರನ್ನು ಏಕಾಏಕಿ ಹುದ್ದೆಗಳಿಂದ ಕಿತ್ತೊಗೆಯುತ್ತಿರುವುದು ಕಾರ್ಯಕರ್ತರ ವಲಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.​ಗ್ಯಾರಂಟಿ ಅಧ್ಯಕ್ಷ ಸ್ಥಾನದಿಂದ ಜಯರಾಮ್ ಗೌಡರ ವಜಾಕ್ಕೆ ತೀವ್ರ […]

#ಅಕ್ರಮ ವಲಸೆ, ಲವ್ ಜಿಹಾದ್ ವಿರುದ್ಧ ಮುತಾಲಿಕ್ ವಾಗ್ದಾಳಿ#

ಮೂಡಿಗೆರೆ,# ವಲಸೆ ನುಸುಳುಕೋರರಿಂದ ನಡೆಯುವ ಅಕ್ರಮಗಳಿಗೆಕಡಿವಾಣ ಹಾಕಬೇಕು: ಪ್ರಮೋದ್ ಮುತಾಲಿಕ್ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಕ್ರಮವಾಗಿ ಬಾಂಗ್ಲ ವಲಸಿಗರುಆಗಮಿಸಿದ್ದು, ಇದಕ್ಕೆ ಸರಕಾರ ಹಾಗೂ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕೆಂದುಶ್ರೀರಾಮಸೇನೆ ರಾಷ್ಟಿçÃಯ ಅಧ್ಯಕ್ಷ ಪ್ರಮೋಧ್ ಮುತಾಲಿಕ್ ಒತ್ತಾಯಿಸಿದರು.ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕಾಫಿತೋಟಕ್ಕೆ ಬರುವ ವಲಸೆ ಕಾರ್ಮಿಕರ ಬಗ್ಗೆ ತೋಟದ ಮಾಲೀಕರು ಎಚ್ಚರಿಕೆವಹಿಸಬೇಕು. ಬಾಂಗ್ಲಾದವರು ನಿಜವಾಗಿಯೂ ಕಾರ್ಮಿಕರಾಗಿ ಇಲ್ಲಿಗೆ ಬರುತ್ತಿಲ್ಲ.ಬದಲಾಗಿ ಲವ್ ಜಿಹಾದ್ ಹಾಗೂ ಅಕ್ರಮ ಚಟುವಟಿಕೆ ನಡೆಸಲು ಬಂದಿದ್ದಾರೆ. ಇದರಿಂದಮುAದಿನ ದಿನದಲ್ಲಿ ದೇಶಕ್ಕೆ ಅಪಾಯ ತಪ್ಪಿದ್ದಲ್ಲ. ಲಾಭ […]

ಜನರ ಜೀವ ಹಿಂಡುವ ಆಡಳಿತ ಬೇಡ: ಕಾಂಗ್ರೆಸ್ ವಿರುದ್ಧ ವಿನಯ್ ಹಳೆಕೋಟೆ ಕಿಡಿ

ಮೂಡಿಗೆರೆ, ಜೂ.೯:ಕಾಂಗ್ರೆಸ್ ದುರಾಡಳಿತದಿಂದ ತಾಲೂಕಿನ ಜನರು ತತ್ತರಿಸಿಹೋಗಿದ್ದಾರೆ: ವಿನಯ್ ಹಳೆಕೋಟೆ ಆಡಳಿತ ಪಕ್ಷಗಳು ರೈತರ ಹಾಗೂ ಜನರ ಹಿತ ಕಾಪಾಡುವ ಕೆಲಸಮಾಡಬೇಕೆ ಹೊರತು, ಜನರ ಜೀವ ಹಿಂಡುವ ಕೆಲಸ ಮಾಡಬಾರದೆಂದು ಬಿಜೆಪಿವಕ್ತಾರ ವಿನಯ ಹಳೆಕೋಟೆ ಆರೋಪಿಸಿದ್ದಾರೆ.ಅವರು ಮಂಗಳವಾರ ಹೇಳಿಕೆಯಲ್ಲಿ ತಿಳಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದನAತರ ತಾಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ. ರಸ್ತೆ ಅಭಿವೃದ್ಧಿ, ಅತಿವೃಷ್ಟಿಪರಿಹಾರ ಸೇರಿದಂತೆ ಎಲ್ಲಾ ಅಭಿವೃದ್ಧಿ ಕಾರ್ಯಕ್ಕೆ ತಿಲಾಂಜಲಿ ಇಟ್ಟಂತಾಗಿದೆ. ಇದರಿಂದತಾಲೂಕಿನಲ್ಲಿ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಪ್ರಮುಖವಾಗಿ ಈ ಹಿಂದೆತಾಲೂಕಿನಲ್ಲಿ ತಮ್ಮ ಜೀವನೋಪಾಯಕ್ಕಾಗಿ ಸಾವಿರಾರು […]

Back To Top