ಗಣೇಶೋತ್ಸವ ಧರ್ಮ, ಸಂಸ್ಕೃತಿ, ಸಂಘಟನೆ, ರಾಷ್ಟç ಚೇತನಕ್ಕಾಗಿ ಮಾಡುವಂತಹ ಮಹೋತ್ಸವಸಾರ್ವಜನಿಕ ಹಿಂದೂ ಮಾಹಾಗಣಪತಿ ಸೇವಾ ಸಮಿತಿ ಪೂರ್ವಭಾವಿ ಸಭೆಯಲ್ಲಿ ರಮಾನಂದಗೌಡಗಣೇಶೋತ್ಸವ ಕೇವಲ ಹಬ್ಬವಲ್ಲ. ಧರ್ಮ, ಸಂಸ್ಕೃತಿ, ಸಾಧನೆ, ಸಮಾಜ ಸಂಘಟನೆ, ರಾಷ್ಟç ಚೇತನಕ್ಕಾಗಿ ಮಾಡುವಂತಹ ಮಹೋತ್ಸವ ಎಂದು ಸನಾತನ ಧರ್ಮ ಪ್ರಚಾರಕ ಮಂಗಳೂರಿನ ರಮಾನಂದಗೌಡ ಹೇಳಿದರು. ಅವರು ಭಾನುವಾರ ಸಂಜೆ ಪಟ್ಟಣದ ಅಡ್ಯಂತಾಯ ರಂಗಮAದಿರದಲ್ಲಿ ಸಾರ್ವಜನಿಕ ಹಿಂದೂ ಮಹಾ ಗಣಪತಿ ಸೇವಾ ಸಮಿತಿ ವತಿಯಿಂದ ಗಣೇಶೋತ್ಸವ ಆಚರಿಸುವ ಬಗ್ಗೆ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಪ್ರವಚನ ನೀಡಿ ಮಾತನಾಡಿದರು. […]
ಒತ್ತುವರಿ ಆಗಿದ್ದ ಸರ್ಕಾರಿ ಶಾಲಾ ಭೂಮಿ ವಾಪಸ್: ಮಂಜುಳ ಹೋರಾಟಕ್ಕೆ ಐತಿಹಾಸಿಕ ಜಯ!
ಒತ್ತುವರಿ ಆಗಿದ್ದ ಸರ್ಕಾರಿಶಾಲೆಯ ಭೂಮಿ ವಾಪಸ್! ಮೂಡಿಗೆರೆ ತಾಲ್ಲೂಕಿನ ಬಣಕಲ್‌ನ ಬಳಿಯ ಹೆಗ್ಗುಡ್ಲು ಸರ್ಕಾರಿ ಶಾಲೆಕಾನೂನು ಸಮರ ಸಾರಿದ್ದಗಟ್ಟಿಗಿತ್ತಿ ಮಂಜುಳ ಒತ್ತುವರಿ ಆಗಿದ್ದ ಹೆಗ್ಗುಡ್ಲುವಿನ ಸರ್ಕಾರಿ ಶಾಲಾ ಭೂಮಿಯನ್ನ ಹಿಂಪಡೆಯಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಶಾಲೆಯ 9.5 ಗುಂಟೆ ಜಾಗ ಭೂಮಿ ಒತ್ತುವರಿ ಆಗಿತ್ತು. ಇದೀಗ ಒತ್ತುವರಿ ಆಗಿದ್ದ ಭೂಮಿಯನ್ನ ಶಾಲಾ ಆಡಳಿತ ಮಂಡಳಿ ವಾಪಸ್ ಪಡೆದಿದೆ. ಈ ಹೋರಾಟದ ಹಿಂದೆ ಇದ್ದದ್ದು ಹೆಗ್ಗುಡ್ಲು ಹೆಗ್ಗಡತಿ, ಮಂಜುಳ ಅವರು. ಶಾಲಾ ಭೂಮಿ […]

